ಬೇಕಾಗುವ ಸಾಮಾಗ್ರಿಗಳು:
1. ಮೊಟ್ಟೆ – 6
2. ಈರುಳ್ಳಿ-1
3. ಎಣ್ಣೆ – 2-3 ಚಮಚ
4. ಕಾಳು ಮೆಣಸು – 2 ಚಮಚ
5. ಉಪ್ಪು – ರುಚಿಗೆ ತಕ್ಕಷ್ಟು
5. ಕೊತ್ತಂಬರಿ ಸೊಪ್ಪು -ಸ್ವಲ್ಪ
7. ಅರಿಶಿಣ – ಚಿಟಿಕೆ
8. ಶುಂಠಿ-ಬೆಳ್ಳುಳ್ಳಿ ಪೇಸ್ಟ್- 1 ಚಮಚ
ಮಾಡುವ ವಿಧಾನ:
• ಮೊದಲಿಗೆ ನಾಲ್ಕು ಮೊಟ್ಟೆಗಳನ್ನು ಒಂದು ಉಪ್ಪು, ನೀರು ಹಾಕಿ ಬೇಯಿಸಿಕೊಳ್ಳಿ.
• ಈಗ ಮೊಟ್ಟೆ ಬಿಡಿಸಿ ಒಂದು ಮೊಟ್ಟೆಯನ್ನು ಎರಡು ಭಾಗ ಮಾಡಿ ಕಟ್ ಮಾಡಿಕೊಳ್ಳಿ.
• ಬಳಿಕ ಒಂದು ಪ್ಯಾನ್ ಗೆ ಎರಡು ಚಮಚ ಎಣ್ಣೆ ಹಾಕಿ, ಬಿಸಿ ಆದ ಮೇಲೆ ಕಟ್ ಮಾಡಿದ್ದ ಮೊಟ್ಟೆಯನ್ನು ಇಟ್ಟು 1 ನಿಮಿಷ ಬೇಯಿಸಿಕೊಳ್ಳಿ.
• ನಂತರ ಮೊಟ್ಟೆಯನ್ನು ಉಲ್ಟಾ ಮಾಡಿ ಸ್ವಲ್ಪ ಬ್ರೌನ್ ಬಣ್ಣ ಬರುವರೆಗೆ ಫ್ರೈ ಮಾಡಿ, ಮೊಟ್ಟೆಯನ್ನು ಒಂದು ಪ್ಲೇಟ್ ಗ ಎತ್ತಿಟ್ಟುಕೊಳ್ಳಿ.
• ಈಗ ಅದೇ ಬಾಣಲೆಗೆ ಹೆಚ್ಚಿದ ಈರುಳ್ಳಿ ಹಾಕಿ ಬಾಡಿಸಿಕೊಳ್ಳಿ, ಅದಕ್ಕೆ ಉಪ್ಪು, ಚಿಟಿಕೆ ಅರಿಶಿಣ ಉದುರುಸಿ.
• ನಂತರ 1 ಚಮಚ ಶುಂಠಿ ಬೆಳ್ಳುಳ್ಳಿ ಪೇಸ್ಟ್ ಹಾಕಿ ಮಿಕ್ಸ್ ಮಾಡಿ.
• ಕಾಳು ಮೆಣಸಿನ ಪುಡಿ ಹಾಕಿ ಕಲೆಸಿರಿ, ಈಗ ಅದಕ್ಕೆ ಫ್ರೈ ಮಾಡಿಟ್ಟುಕೊಂಡ ಮೊಟ್ಟೆ ಹಾಕಿ ಎರಡು ಕಡೆ ಮೆಣಸಿನ ಪುಡಿ ಹಾಕಿ ಫ್ರೈ ಮಾಡಿ.
• ನಂತರ ಸಣ್ಣಗೆ ಕಟ್ ಮಾಡಿದ್ದ ಕೊತ್ತಂಬರಿ ಸೊಪ್ಪನ್ನು ಹಾಕಿದರೆ ಸ್ಪೈಸಿ ಸ್ಪೈಸಿಯಾಗಿ ಎಗ್ ಪೆಪ್ಪರ್ ಫ್ರೈ ತಿನ್ನಲು ಸಿದ್ಧ. #bengalurumom
#nesting
#kannadamom
#bbcreatorsmom #bbcreatorsclub
#food #peppereggfry #eggs #kannadapost
Recommended Articles
BabyChakra User
Vidya Rathod Vani Kulkarni Khushboo Chouhan Rashmi Gowda meghana kiran
Shridevi Pawan Shilwant
pallavi vijay Pushpa Sambrani Mahalakshmi ravi Shwetha Tejaswini Patil Cc kavyavinay P V radha reddy Bhagya sunil Hema naveen
Sangamesh Padadali
nagu nagu Laxmi ammu Divya Prakash sneha mubbi geetha chandregowda Dhanu Yathish