ಬೇಕಾಗುವ ಪದಾರ್ಥಗಳು:
ಬೆಂಡೆಕಾಯಿ- ಅರ್ಧ ಕೆಜಿ
ಅಚ್ಛ ಖಾರದ ಪುಡಿ- ಅರ್ಧ ಚಮಚ
ಅರಿಶಿಣ ಪುಡಿ- ಅರ್ಧ ಚಮಚ
ದನಿಯಾ ಪುಡಿ - ಅರ್ಧ ಚಮಚ
ಉಪ್ಪು- ರುಚಿಗೆ ತಕ್ಕಷ್ಟು
ಜೀರಿಗೆ ಪುಡಿ- ಕಾಲು ಚಮಚ
ಚಾಟ್ ಮಸಾಲಾ- ಅರ್ಧ ಚಮಚ
ನಿಂಬೆ ರಸ- ಸ್ವಲ್ಪ
ಕಡಲೆಹಿಟ್ಟು- 1/4 ಬಟ್ಟಲು
ಅಕ್ಕಿ ಹಿಟ್ಟು- 1/4 ಬಟ್ಟಲು
ಎಣ್ಣೆ- ಕರಿಯಲು ಅಗತ್ಯವಿದ್ದಷ್ಟು
ಮಾಡುವ ವಿಧಾನ:
ಮೊದಲು ಬೆಂಡೆಕಾಯಿಗಳನ್ನು ಚೆನ್ನಾಗಿ ತೊಳೆದು ಮಧ್ಯೆ ಕತ್ತರಿಸಿ ಬೀಜ ತೆಗೆದು ಒಂದು ಬೆಂಡೆಕಾಯಿಯನ್ನು ನಾಲ್ಕು ಭಾಗ ಮಾಡಿಟ್ಟುಕೊಳ್ಳಬೇಕು.ನಂತರ ಕತ್ತರಿಸಿಕೊಂಡ ಬೆಂಡೆಕಾಯಿಗೆ ಅಚ್ಛ ಖಾರದ ಪುಡಿ, ಅರಿಶಿಣ ಪುಡಿ, ದನಿಯಾ ಪುಡಿ, ಜೀರಿಗೆ ಪುಡಿ, ಚಾಟ್ ಮಸಾಲಾ ಹಾಕಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಬೇಕು. ನಂತರ ರುಚಿಗೆ ತಕ್ಕಷ್ಟು ಉಪ್ಪು ಹಾಗೂ 2 ಚಮಚ ಎಣ್ಣೆ, ನಿಂಬೆ ರಸ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ 10 ನಿಮಿಷ ನೆನೆಯಲು ಬಿಡಬೇಕು. ನಂತರ ಕಡಲೆ ಹಿಟ್ಟು, ಅಕ್ಕಿ ಹಿಟ್ಟು ಹಾಗೂ ನೀರು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ, ಎಣ್ಣೆಯಲ್ಲಿ ಕೆಂಪಗೆ ಕರಿದರೆ ರುಚಿಕರವಾದ ಹಾಗೂ ನಿಮಿಷಗಳಲ್ಲಿ ಮಾಡಬಹುದಾದ ಬೆಂಡೆಕಾಯಿ ಕುರ್ಕುರೆ ಸವಿಯಲು ಸಿದ್ಧ. #recipe
#kannadamom
#bangaloremom
#nesting
Recommended Articles
BabyChakra User
Vani Kulkarni Khushboo Chouhan Rashmi Gowda meghana kiran
Shridevi Pawan Shilwant
pallavi vijay Pushpa Sambrani Mahalakshmi ravi Shwetha Tejaswini Patil Cc kavyavinay P V radha reddy Bhagya sunil Hema naveen
Sangamesh Padadali
nagu nagu Laxmi ammu Divya Prakash sneha mubbi geetha chandregowda Dhanu Yathish manjula j
Deepika sunil ವಿದ್ಯಾ
asma jyothi
Manju Bangara
Revati Dhannur
Divya Sugan Sunitha
Sushmitha Kp mubbi
Pooja t o laxmi patil Sangeeta Rajput
priya
ಮಂಗಳ
Chandra S
Suma Sri
shwetha
sneha
Bhavana
Divya Prakash
Arun Kumar
Sushmitha Kp
Shashikala
Kaushlya Bhavsar
Kaushlya Bhavsar